ಮೋದಿ, ಜಿನ್‌ಪಿಂಗ್ ದ್ವಿಪಕ್ಷೀಯ ವಿವಾದಗಳನ್ನು ಪರಿಹರಿಸಿಕೊಳ್ಳುವ ಸಾಮರ್ಥ್ಯ ಹೊಂದಿದ್ದಾರೆ: ರಷ್ಯಾ ಅಧ್ಯಕ್ಷ ಪುಟಿನ್

ಪ್ರಧಾನಿ ನರೇಂದ್ರ ಮೋದಿ ಮತ್ತು ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ದ್ವಿಪಕ್ಷೀಯ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಸಮರ್ಥರಿದ್ದಾರೆ, ಅವರಿಬ್ಬರೂ ಜವಾಬ್ದಾರಿಯುತ ನಾಯಕರು ಎಂದು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಹೇಳಿದ್ದಾರೆ.

Linkup