ಮೋದಿಗೆ 2,600 ಕೆಜಿ ಮಾವಿನ ಹಣ್ಣು ಕಳುಹಿಸಿದ ಬಾಂಗ್ಲಾ ಪ್ರಧಾನಿ ಶೇಕ್ ಹಸೀನಾ

ಸ್ನೇಹದ ಗುರುತಾಗಿ ಬಾಂಗ್ಲಾದೇಶದ ಪ್ರಧಾನಿ ಶೇಕ್ ಹಸೀನಾ 2600 ಕೆಜಿ ಹರಿಬಾಂಗ ತಳಿಯ ಮಾವಿನ ಹಣ್ಣುಗಳನ್ನು ಭಾರತದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕಳುಹಿಸಿಕೊಟ್ಟಿದ್ದಾರೆ.

Linkup