ಮುಂದಿನ ಬಾರಿಯೂ ಬಸವರಾಜ ಬೊಮ್ಮಾಯಿ ಸಿಎಂ: ಆರ್.ಅಶೋಕ್

ರಾಜ್ಯ ಭಾರತಿಯ ಜನತಾ ಪಾರ್ಟಿಯಲ್ಲಿ ಬಸವರಾಜ ಬೊಮ್ಮಾಯಿ ನಾಯಕತ್ವದ ಕುರಿತು ಯಾವುದೇ ಸಮಸ್ಯೆಯಿಲ್ಲ, ಗೊಂದಲಗಳಿಲ್ಲ. ಪಕ್ಷ, ಬರುವ ವಿಧಾನಸಭಾ ಚುನಾವಣೆಯನ್ನು ಅವರ ನೇತೃತ್ವದಲ್ಲಿಯೇ ಎದುರಿಸಲಿದೆ.

Linkup