ಮೊಬೈಲ್ ಕಳ್ಳರ ಗ್ಯಾಂಗನ್ನು ಪೊಲೀಸರಿಗೆ ಹಿಡಿದು ಕೊಟ್ಟ ಮುಂಬೈ ವಿದ್ಯಾರ್ಥಿನಿಯರು!

ಬಸ್ ನಲ್ಲಿ ಮೊಬೈಲ್ ಕದಿಯುತ್ತಿದ್ದ ಮೂವರು ಖದೀಮರ ತಂಡವನ್ನು ಕಾಲೇಜು ವಿದ್ಯಾರ್ಥಿನಿಯರೇ ಪೊಲೀಸರಿಗೆ ರೆಡ್ ಹ್ಯಾಂಡ್ ಆಗಿ ಹಿಡಿದುಕೊಟ್ಟ ಘಟನೆ ಮುಂಬೈ ಮಹಾನಗರದಲ್ಲಿ ನಡೆದಿದೆ. ಕಳ್ಳರ ಗ್ಯಾಂಗನ್ನು ಕಂಡ ವಿದ್ಯಾರ್ಥಿನಿಯರು ಪೊಲೀಸ್ ಸಹಾಯವಾಣಿಗೆ ಕರೆ ಮಾಡಿ ಮಾಹಿತಿ ನೀಡಿದರು. ತಕ್ಷಣವೇ ಸ್ಥಳಕ್ಕಾಗಮಿಸಿದ ಪೊಲೀಸರು ಕಳ್ಳರನ್ನು ಹೆಡೆಮುರಿ ಕಟ್ಟುವಲ್ಲಿ ಯಶಸ್ವಿಯಾಗಿದ್ದಾರೆ.

Linkup