ಮಹಾರಾಷ್ಟ್ರದಲ್ಲಿ ಪ್ರಾದೇಶಿಕ ಪಕ್ಷ ಬಲವರ್ಧನೆಗೆ ತೆಲಂಗಾಣ ಸಿಎಂ ಕೆ ಸಿ ಚಂದ್ರಶೇಖರ್ ರಾವ್ ಮುಂದಾಗಿದ್ದು, ಇವರ ಪ್ರಯತ್ನಕ್ಕೆ ಎನ್‌ಸಿಪಿ ನಾಯಕ ಅಜಿತ್ ಪವಾರ್ ಕುಟುಕಿದ್ದಾರೆ. ಈ ಹಿಂದೆ ಉತ್ತರ ಪ್ರದೇಶ ಮಾಜಿ ಸಿಎಂ ಮಾಯಾವತಿ, ಮುಲಾಯಂ ಸಿಂಗ್ ಯಾದವ್ ಕೂಡಾ ಇಂತಹ ಪ್ರಯತ್ನಕ್ಕೆ ಕೈ ಹಾಕಿದ್ದರು. ಯಶಸ್ವಿಯಾಗಿಲ್ಲ. ನಿಮಗೂ ಆಗಲ್ಲ ಎಂದಿದ್ದಾರೆ.