ಮರಿಯುಪೋಲ್ನಲ್ಲಿ ಹೆರಿಗೆ ಆಸ್ಪತ್ರೆ ಮೇಲೆ ರಷ್ಯಾ ವೈಮಾನಿಕ ದಾಳಿ: 17ಕ್ಕೂ ಹೆಚ್ಚು ಮಂದಿಗೆ ಗಾಯ

ಉಕ್ರೇನ್ನಲ್ಲಿ ರಷ್ಯಾ ದಾಳಿ ತೀವ್ರಗೊಂಡಿದೆ. ಬುಧವಾರ ರಷ್ಯಾ ಸೇನೆ ಮರಿಯುಪೋಲ್ನಲ್ಲಿರುವ ಹೆರಿಗೆ ಮತ್ತು ಮಕ್ಕಳ ಆಸ್ಪತ್ರೆಯ ಮೇಲೆ ವೈಮಾನಿಕ ದಾಳಿ ನಡೆಸಿದ್ದು, ದಾಳಿಯಲ್ಲಿ 17ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆಂದು ತಿಳಿದುಬಂದಿದೆ.