ಮೂಲೆಗುಂಪಾಗುವ ಆತಂಕ, ಅಸ್ತಿತ್ವ ಉಳಿಸಿಕೊಳ್ಳಲು ಹೆಣಗಾಟ: ರಾಜ್ಯಾದ್ಯಂತ ಬಿಎಸ್ ವೈ ಪ್ರವಾಸ- ಬಿಸಿ ಮುಟ್ಟಿಸುವ ತಂತ್ರ?

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ಮುಂದಿನ ಚುನಾವಣೆ ನಡೆಯಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಪ್ರಕಟಿಸಿದ ಬೆನ್ನೆಲ್ಲೇ ಮಾಜಿ ಸಿಎಂ ಯಡಿಯೂರಪ್ಪ ರಾಜ್ಯಾದ್ಯಂತ ಪ್ರವಾಸ ಕೈಗೊಳ್ಳುವುದಾಗಿ ಘೋಷಿಸಿದ್ದಾರೆ. 

Linkup