ಮಲೇಷ್ಯಾ ಮಾಸ್ಟರ್ಸ್ ಬ್ಯಾಡ್ಮಿಂಟನ್ ಟೂರ್ನಿ: ಚಿನ್ನ ಗೆದ್ದ ಭಾರತದ ಎಚ್ ಎಸ್ ಪ್ರಣಯ್

ಮಲೇಷ್ಯಾ ಮಾಸ್ಟರ್ಸ್ ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಭಾರತದ ಸ್ಟಾರ್ ಶಟ್ಲರ್ ಎಚ್ ಎಸ್ ಪ್ರಣಯ್ ಚಿನ್ನಕ್ಕೆ ಮುತ್ತಿಟ್ಟಿದ್ದಾರೆ. ಕೌಲಾಲಂಪುರ: ಮಲೇಷ್ಯಾ ಮಾಸ್ಟರ್ಸ್ ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಭಾರತದ ಸ್ಟಾರ್ ಶಟ್ಲರ್ ಎಚ್ ಎಸ್ ಪ್ರಣಯ್ ಚಿನ್ನಕ್ಕೆ ಮುತ್ತಿಟ್ಟಿದ್ದಾರೆ. ಹೌದು.. ಮಲೇಷ್ಯಾ ಮಾಸ್ಟರ್ಸ್ ಬ್ಯಾಡ್ಮಿಂಟನ್ ಟೂರ್ನಿಯ ಫೈನಲ್ ಪಂದ್ಯದನಲ್ಲಿ ಭಾರತದ ಸ್ಟಾರ್ ಶಟ್ಲರ್ ಎಚ್ ಎಸ್ ಪ್ರಣಯ್ ಚೀನಾದ ಹಾಂಗ್ ಯಾಂಗ್ ವೆಂಗ್ ಸೋಲಿಸಿ ಚಿನ್ನದ ಪದಕ ಗೆದ್ದಿದ್ದಾರೆ. India's world No.9 shuttler #HSPrannoy clinched his maiden BWF World Tour title after beating Weng Hong Yang of the People's Republic of China 21-19, 13-21, 21-18 at the #MalaysiaMasters Super 500 badminton tournament. Photo: File pic.twitter.com/Y9YhIkuLsk — IANS (@ians_india) May 28, 2023 ಕೌಲಾಲಂಪುರದಲ್ಲಿ ನಡೆದ ಫೈನಲ್ ಹಣಾಹಣಿಯಲ್ಲಿ ಅವರು ತಮ್ಮ ಪ್ರತಿಸ್ಪರ್ಧಿಯನ್ನು 21-19, 13-21, 21-18 ಅಂತರದಿಂದ ಸೋಲಿಸಿ ಪ್ರಶಸ್ತಿ ಬಾಚಿಕೊಂಡಿದ್ದಾರೆ.  ಇದನ್ನೂ ಓದಿ: ಕುಸ್ತಿಪಟುಗಳು ಪ್ರಧಾನಿ ಮೋದಿ ವಿರುದ್ಧ ಘೋಷಣೆ ಕೂಗುತ್ತಿದ್ದಾರೆ: ಡಬ್ಲ್ಯೂಎಫ್ ಐ ಮುಖ್ಯಸ್ಥ ಆರೋಪ ಇನ್ನು ಕಳೆದ ವರ್ಷ ಜೊನಾಟಾನ್ ಕ್ರಿಸ್ಟಿ ವಿರುದ್ಧ 2022ರ ಸ್ವಿಸ್ ಓಪನ್ನಲ್ಲಿ ಸೋತ ನಂತರ ಪ್ರಣಯ್ ಅವರ ಮೊದಲ ಫೈನಲ್ ಪಂದ್ಯ ಇದಾಗಿದೆ. ವಿಶ್ವದ 9ನೇ ಶ್ರೇಯಾಂಕಿತ ಆಟಗಾರ ಪ್ರಣಯ್ ಮೊದಲ ಗೇಮ್ನ ಕೊನೆಯಲ್ಲಿ ಗಾಯದ ಸಮಸ್ಯೆಯಿಂದಾಗಿ ಟೂರ್ನಿಯಿಂದ ಹಿಂದೆ ಸರಿದಿದ್ದರು.

ಮಲೇಷ್ಯಾ ಮಾಸ್ಟರ್ಸ್ ಬ್ಯಾಡ್ಮಿಂಟನ್ ಟೂರ್ನಿ: ಚಿನ್ನ ಗೆದ್ದ ಭಾರತದ ಎಚ್ ಎಸ್ ಪ್ರಣಯ್
Linkup
ಮಲೇಷ್ಯಾ ಮಾಸ್ಟರ್ಸ್ ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಭಾರತದ ಸ್ಟಾರ್ ಶಟ್ಲರ್ ಎಚ್ ಎಸ್ ಪ್ರಣಯ್ ಚಿನ್ನಕ್ಕೆ ಮುತ್ತಿಟ್ಟಿದ್ದಾರೆ. ಕೌಲಾಲಂಪುರ: ಮಲೇಷ್ಯಾ ಮಾಸ್ಟರ್ಸ್ ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಭಾರತದ ಸ್ಟಾರ್ ಶಟ್ಲರ್ ಎಚ್ ಎಸ್ ಪ್ರಣಯ್ ಚಿನ್ನಕ್ಕೆ ಮುತ್ತಿಟ್ಟಿದ್ದಾರೆ. ಹೌದು.. ಮಲೇಷ್ಯಾ ಮಾಸ್ಟರ್ಸ್ ಬ್ಯಾಡ್ಮಿಂಟನ್ ಟೂರ್ನಿಯ ಫೈನಲ್ ಪಂದ್ಯದನಲ್ಲಿ ಭಾರತದ ಸ್ಟಾರ್ ಶಟ್ಲರ್ ಎಚ್ ಎಸ್ ಪ್ರಣಯ್ ಚೀನಾದ ಹಾಂಗ್ ಯಾಂಗ್ ವೆಂಗ್ ಸೋಲಿಸಿ ಚಿನ್ನದ ಪದಕ ಗೆದ್ದಿದ್ದಾರೆ. ಕೌಲಾಲಂಪುರದಲ್ಲಿ ನಡೆದ ಫೈನಲ್ ಹಣಾಹಣಿಯಲ್ಲಿ ಅವರು ತಮ್ಮ ಪ್ರತಿಸ್ಪರ್ಧಿಯನ್ನು 21-19, 13-21, 21-18 ಅಂತರದಿಂದ ಸೋಲಿಸಿ ಪ್ರಶಸ್ತಿ ಬಾಚಿಕೊಂಡಿದ್ದಾರೆ.  ಇದನ್ನೂ ಓದಿ: ಕುಸ್ತಿಪಟುಗಳು ಪ್ರಧಾನಿ ಮೋದಿ ವಿರುದ್ಧ ಘೋಷಣೆ ಕೂಗುತ್ತಿದ್ದಾರೆ: ಡಬ್ಲ್ಯೂಎಫ್ ಐ ಮುಖ್ಯಸ್ಥ ಆರೋಪ ಇನ್ನು ಕಳೆದ ವರ್ಷ ಜೊನಾಟಾನ್ ಕ್ರಿಸ್ಟಿ ವಿರುದ್ಧ 2022ರ ಸ್ವಿಸ್ ಓಪನ್ನಲ್ಲಿ ಸೋತ ನಂತರ ಪ್ರಣಯ್ ಅವರ ಮೊದಲ ಫೈನಲ್ ಪಂದ್ಯ ಇದಾಗಿದೆ. ವಿಶ್ವದ 9ನೇ ಶ್ರೇಯಾಂಕಿತ ಆಟಗಾರ ಪ್ರಣಯ್ ಮೊದಲ ಗೇಮ್ನ ಕೊನೆಯಲ್ಲಿ ಗಾಯದ ಸಮಸ್ಯೆಯಿಂದಾಗಿ ಟೂರ್ನಿಯಿಂದ ಹಿಂದೆ ಸರಿದಿದ್ದರು. ಮಲೇಷ್ಯಾ ಮಾಸ್ಟರ್ಸ್ ಬ್ಯಾಡ್ಮಿಂಟನ್ ಟೂರ್ನಿ: ಚಿನ್ನ ಗೆದ್ದ ಭಾರತದ ಎಚ್ ಎಸ್ ಪ್ರಣಯ್