ಮಳೆಗಾಲದಲ್ಲೂ ಸಿಮೆಂಟ್ ದರ ಹೆಚ್ಚಳ, ಮನೆ ನಿರ್ಮಾಣದಲ್ಲಿ ತೊಡಗಿದವರಿಗೆ ತಟ್ಟಲಿದೆ ಬೆಲೆ ಏರಿಕೆ ಬಿಸಿ

Cement Price Hike: ಮಳೆಗಾಲದಲ್ಲಿ ಕಡಿಮೆ ನಿರ್ಮಾಣ ಚಟುವಟಿಕೆಗಳಿಂದಾಗಿ ಪ್ರತಿ ವರ್ಷ ಜುಲೈ-ಆಗಸ್ಟ್‌ನಲ್ಲಿ ಸಿಮೆಂಟ್ ಬೆಲೆಗಳು ಇಳಿಕೆಯಾಗುವುದು ಸಾಮಾನ್ಯ. ರೂಢಿ. ಆದರೆ ಈ ವರ್ಷ ಮಳೆ ಕೊರತೆಯಿಂದಾಗಿ ಸೆಪ್ಟೆಂಬರ್‌ನಲ್ಲೂ ನಿರ್ಮಾಣ ಚಟುವಟಿಕೆಗಳು ಭರದಿಂದ ಸಾಗಿದ್ದು, ಸಿಮೆಂಟ್ ಕಂಪನಿಗಳು ಹೆಚ್ಚಿನ ಬೇಡಿಕೆಯ ಲಾಭ ಪಡೆಯಲು ಬೆಲೆಯನ್ನು ಹೆಚ್ಚಿಸಿವೆ. ಇದರಿಂದ ಗೃಹ ನಿರ್ಮಾಣದಲ್ಲಿ ತೊಡಗಿದವರಿಗೆ ಬೆಲೆ ಏರಿಕೆಯ ಬಿಸಿ ತಟ್ಟಲಿದೆ.