ಮಾಸ್ಕ್ ಧರಿಸದೆ ಇದ್ದರೆ 500 ರೂ ದಂಡ: ಕೋವಿಡ್ ಏರಿಕೆ ಬೆನ್ನಲ್ಲೇ ನಿಯಮ ವಾಪಸ್ ತಂದ ದಿಲ್ಲಿ

ರಾಜಧಾನಿ ದಿಲ್ಲಿಯಲ್ಲಿ ಕೋವಿಡ್ 19 ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆ ಕಂಡುಬಂದ ಬೆನ್ನಲ್ಲೇ, ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸಿದೆ ಇದ್ದರೆ 500 ರೂ ದಂಡ ವಿಧಿಸುವ ನಿಯಮವನ್ನು ಮರಳಿ ಜಾರಿಗೆ ತರಲಾಗಿದೆ. ಸದ್ಯಕ್ಕೆ ಶಾಲೆಗಳಲ್ಲಿ ತರಗತಿಗಳನ್ನು ಮುಂದುವರಿಸಲು ನಿರ್ಧರಿಸಲಾಗಿದೆ.