ಮುಸ್ಲಿಮರಿಗೆ ಶೇ.12ರಷ್ಟು ಮೀಸಲು ನೀಡಲು ಮುಂದಾಗಿರುವುದನ್ನು ತಡೆಯುತ್ತೇವೆ : ಅಮಿತ್ ಶಾ

ಸಿಎಂ ಕೆಸಿಆರ್ ಅವರು ಮುಸ್ಲಿಮರಿಗೆ ಶೇ.12ರಷ್ಟು ಮೀಸಲು ನೀಡಲು ಮುಂದಾಗಿರುವುದನ್ನು ತಡೆಯುತ್ತೇವೆ ಎಂದು ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಹೈದರಾಬಾದ್ ನ ಬಿಜೆಪಿ ಕಾರ್ಯಕ್ರಮದಲ್ಲಿ ಶಾ ಈ ರೀತಿ ಹೇಳಿದ್ದಾರೆ. ಈ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ.