ಯುಎಸ್ ಗೆ ಆಗಮಿಸಿದ ಭಾರತೀಯ ಪ್ರಯಾಣಿಕನ ಲಗೇಜ್ ನಲ್ಲಿ ಹಸುವಿನ ಸಗಣಿ ಪತ್ತೆ!

ಯುಸ್ ಕಸ್ಟಮ್ಸ್ ಮತ್ತು ಬಾರ್ಡರ್ ಪ್ರೊಟೆಕ್ಷನ್ ಏಜೆಂಟರು ವಾಷಿಂಗ್ಟನ್ ಡಿಸಿಯ ಉಪನಗರದಲ್ಲಿರುವ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದ ಭಾರತದ ಪ್ರಯಾಣಿಕರ ಲಗೇಜ್ ಬ್ಯಾಗ್ ನಲ್ಲಿ ಹಸುವಿನ ಸಗಣಿ  ಪತ್ತೆ ಮಾಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Linkup