ಯಡಿಯೂರಪ್ಪನವರು ಬಿಟ್ಟುಕೊಟ್ಟರೆ ನನಗೂ ಮುಖ್ಯಮಂತ್ರಿಯಾಗಬೇಕೆಂಬ ಆಸೆಯಿದೆ, ಆಸೆಯಿಲ್ಲದ ಮನುಷ್ಯನಿಲ್ಲ: ಎಂಟಿಬಿ ನಾಗರಾಜ್ 

ರಾಜ್ಯದ ಮುಖ್ಯಮಂತ್ರಿಯಾಗುವ ಆಸೆ ಯಾರಿಗೆ ಇರುವುದಿಲ್ಲ ಹೇಳಿ, ನನಗೂ ಮುಖ್ಯಮಂತ್ರಿಯಾಗುವ ಆಸೆ ಇದೆ ಎಂದು ಪೌರಾಡಳಿತ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಎಂಟಿಬಿ ನಾಗರಾಜ್ ಹೊಸ ಬಾಂಬ್ ಸಿಡಿಸಿದ್ದಾರೆ.

Linkup