ಯಾರ ಮೇಲೂ ಮುನಿಸುಕೊಂಡು ಬಳ್ಳಾರಿಗೆ ಬಂದಿಲ್ಲ; ಬಿ ಶ್ರೀರಾಮುಲು
ನೂತನ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಸಚಿವ ಸಂಪುಟದಲ್ಲಿ ತಮಗೆ ಉಪ ಮುಖ್ಯಮಂತ್ರಿ ಹುದ್ದೆ ಕಲ್ಪಿಸುವುದು ಪಕ್ಷಕ್ಕೆ ಬಿಟ್ಟ ವಿಚಾರ. ನಾನು ಯಾರ ಮೇಲೂ ಮುನಿಸಿಕೊಂಡು ಬಳ್ಳಾರಿಗೆ ಬಂದಿಲ್ಲ ಎಂದು ಮಾಜಿ ಸಚಿವ ಬಿ.ಶ್ರೀರಾಮುಲು ಹೇಳಿದ್ದಾರೆ.
![ಯಾರ ಮೇಲೂ ಮುನಿಸುಕೊಂಡು ಬಳ್ಳಾರಿಗೆ ಬಂದಿಲ್ಲ; ಬಿ ಶ್ರೀರಾಮುಲು](https://media.kannadaprabha.com/uploads/user/imagelibrary/2021/7/2/original/sriramulu.jpg)