ರಾಜ್ಯ ಕಾಂಗ್ರೆಸ್ ನಾಯಕರಿಂದ ಶುಕ್ರವಾರ ಕಾಂಗ್ರೆಸ್ ನಾಯಕರ ಭೇಟಿ: ಹಿಜಾಬ್ ವಿವಾದದ ಬಗ್ಗೆ ಚರ್ಚೆ

ರಾಜ್ಯಾದ್ಯಂತ ನಡೆಯುತ್ತಿರುವ ಹಿಜಾಬ್ ವಿವಾದವನ್ನು ವಿಧಾನಸಭೆಯಲ್ಲಿ ಚರ್ಚಿಸಿ ಗದ್ದಲ ಎಬ್ಬಿಸಲು ಕಾಂಗ್ರೆಸ್ ಸಿದ್ಧತೆ ನಡೆಸಿದೆ, ಇದರ ಜೊತೆಗೆ ಕೇಸರಿ ಧ್ವಜದ ಬಗ್ಗೆ ಸಚಿವ ಈಶ್ವರಪ್ಪ ನೀಡಿರುವ ಹೇಳಿಕೆ ಸಂಬಂಧ ರಾಜೀನಾಮೆ ನೀಡುವಂತೆ ಕಾಂಗ್ರೆಸ್ ಪಟ್ಟು ಹಿಡಿದಿದೆ.