ರಾಜ್ಯದಲ್ಲಿ ಹೆಚ್ಚುತ್ತಿರುವ ಕೋವಿಡ್ ಪ್ರಕರಣಗಳು: ಬಿಜೆಪಿಯ ಚಿಂತನಾ ಬೈಠಕ್ ಮುಂದೂಡಿಕೆ

ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆ ಯಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯ ನಂದಿಬೆಟ್ಟದಲ್ಲಿ ಜ. 7ರಿಂದ 9ರ ವರೆಗೆ ಮೂರು ನಡೆಯಬೇಕಿದ್ದ ರಾಜ್ಯ ಬಿಜೆಪಿ ಬೈಠಕ್‌ ಸಭೆ ಮುಂದೂಡಲಾಗಿದೆ.

Linkup