ರಾಜ್ಯಮಟ್ಟದ ಕರಾಟೆ ಚಾಂಪಿಯನ್ ಶಿಪ್‌: ದ್ವಿತೀಯ ಸ್ಥಾನ ಪಡೆದ ಅಭಿನವ್ ಬಳ್ಳಾರಿ

75ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳದಲ್ಲಿ ನಡೆಯುತ್ತಿರುವ ರಾಜ್ಯ ಮಟ್ಟದ ಎರಡನೇ ಕರಾಟೆ ಚಾಂಪಿಯನ್ ಶಿಪ್‌ನಲ್ಲಿ ಧಾರವಾಡದ ಅಭಿನವ್ ಬಳ್ಳಾರಿ ದ್ವಿತೀಯ ಸ್ಥಾನ ಗಳಿಸಿದ್ದಾರೆ.

Linkup