ರಾಯಣ್ಣ ಪ್ರತಿಮೆ ವಿರೂಪ: ರಾಜ್ಯದಲ್ಲಿ ಎಂಇಎಸ್ ನಿಷೇಧಿಸುವಂತೆ ಸಿದ್ದರಾಮಯ್ಯ ಆಗ್ರಹ
ಸ್ವಾತಂತ್ರ್ಯಕ್ಕಾಗಿ ಹೋರಾಡಿದ ವೀರಕಲಿಗಳು ಯಾವುದೇ ಒಂದು ಜಾತಿಗೆ ಸೀಮಿತವಾದವರಲ್ಲ. ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರು ಬ್ರಿಟಿಷರ ವಿರುದ್ಧ ಹೋರಾಡಿದ ಅಪ್ರತಿಮ ಕಲಿ. ಅವರು ಸಹ ಒಂದು ಜಾತಿಗೆ ಸೀಮಿತವಾದವರಲ್ಲ....
![ರಾಯಣ್ಣ ಪ್ರತಿಮೆ ವಿರೂಪ: ರಾಜ್ಯದಲ್ಲಿ ಎಂಇಎಸ್ ನಿಷೇಧಿಸುವಂತೆ ಸಿದ್ದರಾಮಯ್ಯ ಆಗ್ರಹ](https://media.kannadaprabha.com/uploads/user/imagelibrary/2021/12/20/original/siddu-bgm.jpg)