ರಾಷ್ಟ್ರೀಯ ಕುಸ್ತಿ ಫೆಡರೇಷನ್ ಸಂಸ್ಥೆ ಅಮಾನತು ಮಾಡಿದ ಕೇಂದ್ರ ಸರ್ಕಾರ

ಸಂಜಯ್ ಸಿಂಗ್ ನೇತೃತ್ವದ ಕುಸ್ತಿ ಫೆಡರೇಶನ್ ನ ಹೊಸ ಸಮಿತಿಯನ್ನು ಕ್ರೀಡಾ ಸಚಿವಾಲಯವು ಅಮಾನತುಗೊಳಿಸಿದೆ. ನವದೆಹಲಿ: ಸಂಜಯ್ ಸಿಂಗ್ ನೇತೃತ್ವದ ಕುಸ್ತಿ ಫೆಡರೇಶನ್ ನ ಹೊಸ ಸಮಿತಿಯನ್ನು ಕ್ರೀಡಾ ಸಚಿವಾಲಯವು ಅಮಾನತುಗೊಳಿಸಿದೆ. ಅಸ್ತಿತ್ವದಲ್ಲಿರುವ ನಿಯಮಗಳು ಮತ್ತು ನಿಬಂಧನೆಗಳಿಗೆ ಡಬ್ಲ್ಯೂಎಫ್ಐ ಸಂಪೂರ್ಣ ನಿರ್ಲಕ್ಷ್ಯವನ್ನು ತೋರಿಸಿದೆ ಎಂದು ಉಲ್ಲೇಖಿಸಿ ಸಚಿವಾಲಯವು ಡಿಸೆಂಬರ್ 24 ರ ರವಿವಾರದಂದು ತನ್ನ ನಿರ್ಧಾರವನ್ನು ಪ್ರಕಟಿಸಿದೆ. ಹೊಸದಾಗಿ ಆಯ್ಕೆಯಾದ ಸಂಸ್ಥೆಯ ಅಧ್ಯಕ್ಷ ಸಂಜಯ್ ಕುಮಾರ್ ಸಿಂಗ್ ಡಿಸೆಂಬರ್ 21 ರಂದು ಜೂನಿಯರ್ ರಾಷ್ಟ್ರೀಯ ಸ್ಪರ್ಧೆಗಳು ಈ ವರ್ಷಾಂತ್ಯದ ಮೊದಲು ಪ್ರಾರಂಭವಾಗಲಿದೆ ಎಂದು ಘೋಷಿಸಿದರು ಎಂದು ಸಚಿವಾಲಯ ಉಲ್ಲೇಖಿಸಿದೆ. Union Sports Ministry suspends the newly elected body of Wrestling Federation of India after the newly elected president Sanjay Singh announced U-15 and U-20 nationals to take place in Nandini Nagar, Gonda (UP) before the end of this year. pic.twitter.com/eMZyNK914Z — ANI (@ANI) December 24, 2023 ಇದು ನಿಯಮಗಳಿಗೆ ವಿರುದ್ಧವಾಗಿದೆ ಮತ್ತು ಕುಸ್ತಿಪಟುಗಳು ತಯಾರಾಗಲು ಕನಿಷ್ಠ 15 ದಿನಗಳ ಸೂಚನೆ ಅಗತ್ಯವಿದೆ ಎಂದು ಸಚಿವಾಲಯ ವಿವರಿಸಿದೆ. ಇದನ್ನೂ ಓದಿ: WFI ಅಧ್ಯಕ್ಷರಾಗಿ ಬ್ರಿಜ್ ಭೂಷಣ್ ಆಪ್ತನ ಆಯ್ಕೆ ವಿರೋಧಿಸಿ ಪದ್ಮಶ್ರೀ ಹಿಂದಿರುಗಿಸಿದ ಮತ್ತೊಬ್ಬ ಕುಸ್ತಿಪಟು ಅಂತಹ ನಿರ್ಧಾರಗಳನ್ನು ಕಾರ್ಯಕಾರಿ ಸಮಿತಿಯು ತೆಗೆದುಕೊಳ್ಳಬೇಕು, ಅದಕ್ಕೂ ಮೊದಲು ಕಾರ್ಯಸೂಚಿಗಳನ್ನು ಪರಿಗಣನೆಗೆ ಇರಿಸಬೇಕಾಗುತ್ತದೆ. ಹೊಸದಾಗಿ ಚುನಾಯಿತ ಸಮಿತಿಯು ಕ್ರೀಡಾ ಸಂಹಿತೆಯನ್ನು ಸಂಪೂರ್ಣವಾಗಿ ಕಡೆಗಣಿಸಿ. ಮಾಜಿ ಪದಾಧಿಕಾರಿಗಳ ಸಂಪೂರ್ಣ ನಿಯಂತ್ರಣವನ್ನು ತೋರುತ್ತಿದೆ" ಎಂದು ಸಚಿವಾಲಯ ಆರೋಪಿಸಿದೆ.

ರಾಷ್ಟ್ರೀಯ ಕುಸ್ತಿ ಫೆಡರೇಷನ್ ಸಂಸ್ಥೆ ಅಮಾನತು ಮಾಡಿದ ಕೇಂದ್ರ ಸರ್ಕಾರ
Linkup
ಸಂಜಯ್ ಸಿಂಗ್ ನೇತೃತ್ವದ ಕುಸ್ತಿ ಫೆಡರೇಶನ್ ನ ಹೊಸ ಸಮಿತಿಯನ್ನು ಕ್ರೀಡಾ ಸಚಿವಾಲಯವು ಅಮಾನತುಗೊಳಿಸಿದೆ. ನವದೆಹಲಿ: ಸಂಜಯ್ ಸಿಂಗ್ ನೇತೃತ್ವದ ಕುಸ್ತಿ ಫೆಡರೇಶನ್ ನ ಹೊಸ ಸಮಿತಿಯನ್ನು ಕ್ರೀಡಾ ಸಚಿವಾಲಯವು ಅಮಾನತುಗೊಳಿಸಿದೆ. ಅಸ್ತಿತ್ವದಲ್ಲಿರುವ ನಿಯಮಗಳು ಮತ್ತು ನಿಬಂಧನೆಗಳಿಗೆ ಡಬ್ಲ್ಯೂಎಫ್ಐ ಸಂಪೂರ್ಣ ನಿರ್ಲಕ್ಷ್ಯವನ್ನು ತೋರಿಸಿದೆ ಎಂದು ಉಲ್ಲೇಖಿಸಿ ಸಚಿವಾಲಯವು ಡಿಸೆಂಬರ್ 24 ರ ರವಿವಾರದಂದು ತನ್ನ ನಿರ್ಧಾರವನ್ನು ಪ್ರಕಟಿಸಿದೆ. ಹೊಸದಾಗಿ ಆಯ್ಕೆಯಾದ ಸಂಸ್ಥೆಯ ಅಧ್ಯಕ್ಷ ಸಂಜಯ್ ಕುಮಾರ್ ಸಿಂಗ್ ಡಿಸೆಂಬರ್ 21 ರಂದು ಜೂನಿಯರ್ ರಾಷ್ಟ್ರೀಯ ಸ್ಪರ್ಧೆಗಳು ಈ ವರ್ಷಾಂತ್ಯದ ಮೊದಲು ಪ್ರಾರಂಭವಾಗಲಿದೆ ಎಂದು ಘೋಷಿಸಿದರು ಎಂದು ಸಚಿವಾಲಯ ಉಲ್ಲೇಖಿಸಿದೆ. ಇದು ನಿಯಮಗಳಿಗೆ ವಿರುದ್ಧವಾಗಿದೆ ಮತ್ತು ಕುಸ್ತಿಪಟುಗಳು ತಯಾರಾಗಲು ಕನಿಷ್ಠ 15 ದಿನಗಳ ಸೂಚನೆ ಅಗತ್ಯವಿದೆ ಎಂದು ಸಚಿವಾಲಯ ವಿವರಿಸಿದೆ. ಇದನ್ನೂ ಓದಿ: WFI ಅಧ್ಯಕ್ಷರಾಗಿ ಬ್ರಿಜ್ ಭೂಷಣ್ ಆಪ್ತನ ಆಯ್ಕೆ ವಿರೋಧಿಸಿ ಪದ್ಮಶ್ರೀ ಹಿಂದಿರುಗಿಸಿದ ಮತ್ತೊಬ್ಬ ಕುಸ್ತಿಪಟು ಅಂತಹ ನಿರ್ಧಾರಗಳನ್ನು ಕಾರ್ಯಕಾರಿ ಸಮಿತಿಯು ತೆಗೆದುಕೊಳ್ಳಬೇಕು, ಅದಕ್ಕೂ ಮೊದಲು ಕಾರ್ಯಸೂಚಿಗಳನ್ನು ಪರಿಗಣನೆಗೆ ಇರಿಸಬೇಕಾಗುತ್ತದೆ. ಹೊಸದಾಗಿ ಚುನಾಯಿತ ಸಮಿತಿಯು ಕ್ರೀಡಾ ಸಂಹಿತೆಯನ್ನು ಸಂಪೂರ್ಣವಾಗಿ ಕಡೆಗಣಿಸಿ. ಮಾಜಿ ಪದಾಧಿಕಾರಿಗಳ ಸಂಪೂರ್ಣ ನಿಯಂತ್ರಣವನ್ನು ತೋರುತ್ತಿದೆ" ಎಂದು ಸಚಿವಾಲಯ ಆರೋಪಿಸಿದೆ. ರಾಷ್ಟ್ರೀಯ ಕುಸ್ತಿ ಫೆಡರೇಷನ್ ಸಂಸ್ಥೆ ಅಮಾನತು ಮಾಡಿದ ಕೇಂದ್ರ ಸರ್ಕಾರ