ರಷ್ಯಾ ದಾಳಿಯಿಂದ 5 ಲಕ್ಷಕ್ಕೂ ಹೆಚ್ಚು ಮಂದಿ ಉಕ್ರೇನ್ ತೊರೆದಿದ್ದಾರೆ: ವಿಶ್ವಸಂಸ್ಥೆ

ರಷ್ಯಾ ದಾಳಿಯಿಂದ 5 ಲಕ್ಷಕ್ಕೂ ಹೆಚ್ಚು ಮಂದಿ ಉಕ್ರೇನ್ ತೊರೆದಿದ್ದಾರೆ ಎಂದು ವಿಶ್ವಸಂಸ್ಥೆ ಹೇಳಿದೆ. ಸತತ 6 ನೇ ದಿನವೂ ರಷ್ಯಾ ಉಕ್ರೇನ್ ಮೇಲೆ ದಾಳಿ ಮುಂದುವರೆಸಿದ್ದು, ಅಪಾರ ಪ್ರಮಾಣದ ನಷ್ಟ ಉಂಟಾಗಿದೆ. 

Linkup