ಲೋಕಸಭಾ ಚುನಾವಣೆಯಲ್ಲಿ ಬೆಂಬಲ ಎನ್‌ಡಿಎಗಾ? ಇಂಡಿಯಾಗಾ? ಸುಳಿವು ಕೊಟ್ಟ ಕೆಸಿಆರ್

2024 ರ ಲೋಕಸಭಾ ಚುನಾವಣೆಯಲ್ಲಿ ಕೆಸಿಆರ್ ಬೆಂಬಲ ಎನ್‌ಡಿಎಗಾ? ಇಂಡಿಯಾಗಾ? ಎನ್ನುವುದು ಇನ್ನೂ ಪ್ರಶ್ನಾರ್ಥಕವಾಗಿಯೇ ಉಳಿದಿದೆ. ಇದಮಿತ್ಥಂ ಎಂದು ಯಾವುದನ್ನೂ ಹೇಳದೇ ಅಂತರ ಕಾಯ್ದುಕೊಂಡಿದ್ದಾರೆ. ಇದೀಗ ಮತ್ತೊಮ್ಮೆ ತಮ್ಮ ಅಭಿಪ್ರಾಯವನ್ನು ಸ್ಪಷ್ಟಪಡಿಸಿದ್ದಾರೆ.