ಲಸಿಕೆ ಹಾಕಿಸಿಕೊಳ್ಳದಿದ್ದರೂ ಫ್ರೆಂಚ್ ಓಪನ್ ರಿಂಗ್ ನಲ್ಲಿ ನೊವಾಕ್ ಜೊಕೊವಿಕ್..!

ಲಸಿಕೆ ಹಾಕಿಸಿಕೊಳ್ಳದ ಕಾರಣ ಆಸ್ಟ್ರೇಲಿಯನ್ ಓಪನ್‌ನಿಂದ ಹೊರಗುಳಿದಿರುವ ವಿಶ್ವದ ನಂ.1 ಆಟಗಾರ ನೊವಾಕ್ ಜೊಕೊವಿಕ್ ಮುಂಬರುವ ಫ್ರೆಂಚ್ ಓಪನ್‌ನಲ್ಲಿ ಆಡುವ ಲಕ್ಷಣಗಳು ಗೋಚರಾವಾಗುತ್ತಿವೆ. ಫ್ರಾನ್ಸ್ ನಲ್ಲಿ ಕೋವಿಡ್ ನಿಯಮಾವಳಿಗಳನ್ನು ಸಡಿಲಗೊಳಿಸಲಾಗುತ್ತಿದೆ. ಅದರಲ್ಲಿ ಪ್ರಮುಖವಾಗಿ ಲಸಿಕೆ ಹಾಕಿಸಿಕೊಳ್ಳದವರ ಬಗ್ಗೆ ಉಲ್ಲೇಖ ಮಾಡಲಾಗಿದೆ.