ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ಅವರಿಗೆ ಹೈದರಾಬಾದ್‌ನಲ್ಲಿ ತೆಲಂಗಾಣ ಸಿಎಂರಿಂದ ಸನ್ಮಾನ..

ತುಮಕೂರು ಜಿಲ್ಲೆ ಗುಬ್ಬಿ ತಾಲ್ಲೂಕಿನಲ್ಲಿ ಜನಿಸಿದ ತಿಮ್ಮಕ್ಕ ಅವರು ಪದ್ಮ ಶ್ರೀ ಪ್ರಶಸ್ತಿ ವಿಜೇತರು. ಅವರ ಪತಿ ಚಿಕ್ಕಯ್ಯ. ರಾಮನಗರ ಜಿಲ್ಲೆ ಮಾಗಡಿ ತಾಲ್ಲೂಕಿನ ಹುಲಿಕೆರೆ ಗ್ರಾಮದಿಂದ ಕಡೂರು ಗ್ರಾಮದವರೆಗೆ ಹೆದ್ದಾರಿಯ ಎರಡೂ ಬದಿಯಲ್ಲಿ 385ಕ್ಕೂ ಹೆಚ್ಚು ಆಲದ ಮರಗಳನ್ನು ಬೆಳೆಸಿದ ಕೀರ್ತಿ ತಿಮ್ಮಕ್ಕ ಅವರಿಗೆ ಸಲ್ಲುತ್ತದೆ. ಅಷ್ಟೇ ಅಲ್ಲ, ಇತರೆಡೆ 8 ಸಾವಿರಕ್ಕೂ ಹೆಚ್ಚು ಮರಗಳನ್ನು ತಿಮ್ಮಕ್ಕ ಪೋಷಿಸಿದ್ದಾರೆ. ತಿಮ್ಮಕ್ಕ ಅವರ ಪತಿ ಚಿಕ್ಕಯ್ಯ ಕೂಡಾ ಮರಗಳನ್ನು ಬೆಳೆಸಲು ನೆರವು ನೀಡಿದ್ದರು.