ವಿಟಮಿನ್ ಮಾತ್ರೆಗಳನ್ನು ತೆಗೆದುಕೊಳ್ಳುತ್ತಿದ್ದೀರಾ? ಹಾಗಾದರೆ ಇದೂ ತಿಳಿದಿರಲಿ...
ಇತ್ತೀಚಿನ ವಿಟಮಿನ್ ಮಾತ್ರೆ ತೆಗೆದುಕೊಳ್ಳುವುದನ್ನು ಜನರು ಅಭ್ಯಾಸ ಮಾಡಿಕೊಂಡುಬಿಟ್ಟಿದ್ದಾರೆ. ದೇಹದಲ್ಲಿ ಪೋಷಕಾಂಶದ ಕೊರತೆ ಉಂಟಾದರೆ ಸಾಮಾನ್ಯವಾಗಿ ವೈದ್ಯರೇ ವಿಟಮಿನ್ ಮಾತ್ರಗಳನ್ನು ತೆಗೆದುಕೊಳ್ಳುವಂತೆ ಸಲಹೆ ನೀಡುತ್ತಾರೆ.
![ವಿಟಮಿನ್ ಮಾತ್ರೆಗಳನ್ನು ತೆಗೆದುಕೊಳ್ಳುತ್ತಿದ್ದೀರಾ? ಹಾಗಾದರೆ ಇದೂ ತಿಳಿದಿರಲಿ...](https://media.kannadaprabha.com/uploads/user/imagelibrary/2021/3/12/original/Supplements.jpg)