ವಿಧಾನ ಪರಿಷತ್ ಚುನಾವಣೆ: ಮೂರೂ ಪಕ್ಷಗಳಿಗೆ ಎಚ್ಚರಿಕೆ ಗಂಟೆ, ಕಾಂಗ್ರೆಸ್-ಬಿಜೆಪಿ ಸಮಬಲ, ನೆಲಕಚ್ಚಿದ ಜೆಡಿಎಸ್

ಈ ಬಾರಿಯ ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ 11 ಸ್ಥಾನಗಳಲ್ಲಿ ಗೆದ್ದು, 75 ಸದಸ್ಯ ಬಲದ ಮೇಲ್ಮನೆಯಲ್ಲಿ ಪೂರ್ಣ ಸರಳ ಬಹುಮತ ಪಡೆಯಲು ಕೇವಲ ಒಂದು ಸ್ಥಾನ ಮಾತ್ರ ಕಡಿಮೆಯಾಗಿದೆ. ಹಾಗೆ ನೋಡಿದರೆ ಈ ಬಾರಿಯ ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಸಾಧನೆಯೇನು ಕಡಿಮೆಯಲ್ಲ, ಅದು ಕೂಡ 11 ಕ್ಷೇತ್ರಗಳಲ್ಲಿ ಗೆದ್ದುಕೊಂಡಿದ್ದು ತನ್ನ ನೆಲೆಯಲ್ಲಿ ಭದ್ರಪಡಿಸಿಕೊಂಡಿದೆ

Linkup