ವಿಧಾನಪರಿಷತ್ ಚುನಾವಣೆ: ಹಾಸನದಿಂದ ಭವಾನಿ ರೇವಣ್ಣ ಜೆಡಿಎಸ್ ಅಭ್ಯರ್ಥಿ ಸಾಧ್ಯತೆ

ಭವಾನಿ ರೇವಣ್ಣ ಮತ್ತು ಸುರಾಜ್ ರೇವಣ್ಣ ಟಿಕೆಟ್ ಆಕಾಂಕ್ಷಿಗಳಾಗಿದ್ದು, ಭವಾನಿ ರೇವಣ್ಣ ಅವರ ಹೆಸರನ್ನು ಪಕ್ಷದ ಅಧ್ಯಕ್ಷ ಹೆಚ್. ಡಿ. ದೇವೇಗೌಡ ಅಂತಿಮಗೊಳಿಸುವ ಸಾಧ್ಯತೆಯಿರುವುದಾಗಿ ಉನ್ನತ ಮೂಲಗಳಿಂದ ತಿಳಿದುಬಂದಿದೆ.

Linkup