ವಿಂಬಲ್ಡನ್ ಮಹಿಳಾ ಸಿಂಗಲ್ಸ್ ಫೈನಲ್: ಆನ್ಸ್ ಜಬ್ಯೋರ್ ರನ್ನು ಸೋಲಿಸಿ ಚೊಚ್ಚಲ ಪ್ರಶಸ್ತಿಗೆ ಮುತ್ತಿಟ್ಟ ರಿಬಾಕಿನಾ
ವಿಂಬಲ್ಡನ್ ಮಹಿಳೆಯರ ಫೈನಲ್‌ನಲ್ಲಿ ಕಜಕಿಸ್ತಾನದ ಎಲೆನಾ ರೈಬಾಕಿನಾ ಅವರು ಟ್ಯುನೀಶಿಯಾದ ಆನ್ಸ್ ಜಬ್ಯೋರ್ ಅವರನ್ನು ಸೋಲಿಸುವ ಮೂಲಕ ತಮ್ಮ ಚೊಚ್ಚಲ ಗ್ರ್ಯಾನ್‌ಸ್ಲಾಮ್ ಪ್ರಶಸ್ತಿಯನ್ನು ಗೆದ್ದುಕೊಂಡಿದ್ದಾರೆ.
![ವಿಂಬಲ್ಡನ್ ಮಹಿಳಾ ಸಿಂಗಲ್ಸ್ ಫೈನಲ್: ಆನ್ಸ್ ಜಬ್ಯೋರ್ ರನ್ನು ಸೋಲಿಸಿ ಚೊಚ್ಚಲ ಪ್ರಶಸ್ತಿಗೆ ಮುತ್ತಿಟ್ಟ ರಿಬಾಕಿನಾ](https://media.kannadaprabha.com/uploads/user/imagelibrary/2022/7/9/original/Elena-Rybakina.jpg)