ವಿಶ್ವ ಬಾಕ್ಸಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಭಾರತಕ್ಕೆ ಮೂರು ಪದಕ ಖಚಿತ!

ಏಷ್ಯನ್ ಚಾಂಪಿಯನ್‌ಶಿಪ್‌ನ ಕಂಚಿನ ಪದಕ ವಿಜೇತೆ ನಿಖತ್ ಝರೀನ್ ಇಸ್ತಾನ್‌ಬುಲ್‌ನಲ್ಲಿ ನಡೆದ ಐಬಿಎ ಮಹಿಳಾ ವಿಶ್ವ ಬಾಕ್ಸಿಂಗ್ ಚಾಂಪಿಯನ್‌ಶಿಪ್‌ನಲ್ಲಿ 52 ಕೆಜಿ ವಿಭಾಗದಲ್ಲಿ ಭರ್ಜರಿ ಗೆಲುವಿನೊಂದಿಗೆ ಸೆಮಿಫೈನಲ್ ತಲುಪುವ ಮೂಲಕ ಭಾರತಕ್ಕೆ ಮೊದಲ ಪದಕವನ್ನು ಖಚಿತಪಡಿಸಿದ್ದಾರೆ.