ವಿಶ್ವದ ನಂಬರ್ 1 ಟೆನಿಸ್ ಆಟಗಾರ್ತಿ ಆಶ್ಲೆ ಬಾರ್ಟಿ 25ನೇ ವಯಸ್ಸಿಗೆ ನಿವೃತ್ತಿ ಘೋಷಣೆ!
ವಿಶ್ವದ ನಂಬರ್ ಒನ್ ಟೆನಿಸ್ ಆಟಗಾರ್ತಿ ಆಶ್ಲೆ ಬಾರ್ಟಿ ಎಲ್ಲರೂ ಅಚ್ಚರಿಗೊಳಿಸುವ ನಿರ್ಧಾರವನ್ನು ಕೈಗೊಂಡಿದ್ದಾರೆ. ಕೇವಲ 25ನೇ ವಯಸ್ಸಿನಲ್ಲಿ ಟೆನಿಸ್‌ಗೆ ನಿವೃತ್ತಿ ಘೋಷಿಸಿ ಕ್ರೀಡಾಭಿಮಾನಿಗಳನ್ನು ಆಘಾತಗೊಳಿಸಿದ್ದಾರೆ.
