ಶ್ರೀ ನಾರಾಯಣ ಗುರು ವಿಚಾರ ವೇದಿಕೆ (ರಿ.) ಶಿವಮೊಗ್ಗ ಆಯೋಜಿಸಿದ್ದ “ಬೃಹತ್ ಹಕ್ಕೊತ್ತಾಯ ಸಮಾವೇಶ”.

ಶ್ರೀ ನಾರಾಯಣ ಗುರು ವಿಚಾರ ವೇದಿಕೆ (ರಿ.) ಶಿವಮೊಗ್ಗ ಇವರ ಆಶ್ರಯದಲ್ಲಿ ಹಾಗೂ “ಶ್ರೀ ನಾರಾಯಣಗುರು ಸಮಾಜ ಹಿತರಕ್ಷಣಾ ಹೋರಾಟ ಸಮಿತಿ" ನೇತೃತ್ವದಲ್ಲಿ ನೆಡೆದ “ಬೃಹತ್ ಹಕ್ಕೊತ್ತಾಯ ಸಮಾವೇಶ”.

Linkup

ಶ್ರೀ ನಾರಾಯಣ ಗುರು ವಿಚಾರ ವೇದಿಕೆ (ರಿ.) ಶಿವಮೊಗ್ಗ ಇವರ ಆಶ್ರಯದಲ್ಲಿ ಹಾಗೂ “ಶ್ರೀ ನಾರಾಯಣಗುರು ಸಮಾಜ ಹಿತರಕ್ಷಣಾ ಹೋರಾಟ ಸಮಿತಿ" ನೇತೃತ್ವದಲ್ಲಿ ನೆಡೆದಬೃಹತ್ ಹಕ್ಕೊತ್ತಾಯ ಸಮಾವೇಶ”.

ಪ್ರವರ್ಗ 2ಎ ಮೀಸಲಾತಿ ಪಟ್ಟಿಗೆ ಪ್ರಬಲ ಸಮುದಾಯಗಳ ಸೇರ್ಪಡೆ ವಿರೋಧಿಸಿ, ಶರಾವತಿ ಮುಳುಗಡೆ ಸಂತ್ರಸ್ತರಿಗೆ ಶಾಶ್ವತ ಪುನರ್ವಸತಿ ಹಾಗೂ ಈಡಿಗ ಸಮಾಜದ ನಿಗಮ ಮಂಡಳಿ ಸ್ಥಾಪಿಸಿ 500 ಕೋಟಿ ರೂ. ಅನುದಾನ ಮೀಸಲಿಡಲು ಆಗ್ರಹಿಸಿ ಶ್ರೀ ನಾರಾಯಣ ಗುರು ವಿಚಾರ ವೇದಿಕೆಯಿಂದ (ಎಸ್‌ಎನ್‌ಜಿವಿ) ಶಿವಮೊಗ್ಗ ನಗರದಲ್ಲಿ ಭಾನುವಾರ (ಜ.22) ಬೃಹತ್ ಹಕ್ಕೊತ್ತಾಯ ಸಮಾವೇಶ ನಡೆಯಿತು.

ಬೆಂಗಳೂರಿನ ಈಡಿಗ ಮ್ಯಾಚ್ ಮೇಕರ್  ಸಿ.ಇ.ಓ ಗುರುರಾಜ್. ಏನ್ ರವರು ಕೂಡ ನಮ್ಮ ಈಡಿಗ ಸಮುದಾಯದ ಪ್ರತಿನಿಧಿಯಾಗಿ ಬೃಹತ್ ಹಕ್ಕೊತ್ತಾಯ ಸಮಾವೇಶದಲ್ಲಿ ಭಾಗವಹಿಸಿದ್ದರು.