ಶರದ್ ಪವಾರ್‌ಗೆ ಜೀವ ಬೆದರಿಕೆ: ಆರೋಪಿಗೆ ಜೂನ್ 14 ರವರೆಗೆ ಪೊಲೀಸ್ ಬಂಧನ

ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್‌ಗೆ ವಾಟ್ಸಾಪ್ ಮೂಲಕ ಜೀವ ಬೆದರಿಕೆ ಹಾಕಿರುವ ಪುಣೆ ಮೂಲದ ಸಾಗರ್ ಬರ್ವೆ ಅವರನ್ನು ಮುಂಬೈ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಜೂನ್ 14 ರವರೆಗೆ ಪೊಲೀಸ್ ಬಂಧನಕ್ಕೆ ಪಡೆಯಲಾಗಿದೆ. ಬೆದರಿಕೆಯ ಉದ್ದೇಶ, ಹಿಂದೆ ಯಾರಿದ್ದಾರೆ ಎಂದು ತಿಳಿದು ಬಂದಿಲ್ಲ. ತನಿಖೆ ಮುಂದುವರೆದಿದೆ.