ಶ್ರೀಲಂಕಾ ಬಿಕ್ಕಟ್ಟು: ಅಮೆರಿಕಾ ಪ್ರವೇಶಿಸಲು ಶ್ರೀಲಂಕಾ ಅಧ್ಯಕ್ಷ ಗೋತಬಯ ರಾಜಪಕ್ಸೆಗೆ ವೀಸಾ ನಿರಾಕರಣೆ!

ಶ್ರೀಲಂಕಾದ ಅಧ್ಯಕ್ಷ ಗೋತಬಯ ರಾಜಪಕ್ಸೆ ಅವರು ನಿನ್ನೆ ರಾತ್ರಿ ದ್ವೀಪದಿಂದ ಪಲಾಯನ ಮಾಡಲು ಪ್ರಯತ್ನಿಸಿದ್ದಾರೆ ಎಂಬ ವರದಿಗಳ ಬೆನ್ನಲ್ಲೇ ಯುಎಸ್ ರಾಯಭಾರ ಕಚೇರಿಯು ದೇಶಕ್ಕೆ ಪ್ರವೇಶಿಸಲು ವೀಸಾವನ್ನು ನಿರಾಕರಿಸಿದೆ ಎಂದು ವರದಿಯಾಗಿದೆ.

Linkup