ಶಾಸಕ ಅರವಿಂದ್ ಬೆಲ್ಲದ್ ದೆಹಲಿ ಭೇಟಿ ಮರ್ಮವೇನು? ನಾಯಕತ್ವ ಬದಲಾವಣೆ ಚರ್ಚೆ, ವರಿಷ್ಠರ ಭೇಟಿ ಸಾಧ್ಯತೆ?

ಎರಡು ದಿನಗಳ ಹಿಂದೆ ಮಾಧ್ಯಮಗಳ ಎದುರು ಯಾವುದೇ ಕಾರಣಕ್ಕೂ ಸಿಎಂ ಬದಲಾವಣೆ ಇಲ್ಲ ಎಂದು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್  ಸ್ಪಷ್ಟ ಪಡಿಸಿದ್ದರು.

Linkup