ಸೆ.23ಕ್ಕೆ ಪ್ರಧಾನಿ ನರೇಂದ್ರ ಮೋದಿ- ಅಮೆರಿಕ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಭೇಟಿ, ಮಾತುಕತೆ

ಇದೇ 23ರಂದು ಪ್ರಧಾನಿ ನರೇಂದ್ರ ಮೋದಿ ಮತ್ತು ಅಮೆರಿಕ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಭೇಟಿ ಮಾಡಿ ಮಾತುಕತೆ ನಡೆಸಲಿದ್ದಾರೆ. ಅದರ ಮರುದಿನ ಪ್ರಧಾನಿಯವರು ಅಮೆರಿಕ ಅಧ್ಯಕ್ಷ ಜೊ ಬೈಡನ್ ಅವರನ್ನು ಭೇಟಿ ಮಾಡಿ ಶ್ವೇತ ಭವನದಲ್ಲಿ ಕ್ವಾಡ್ ಶೃಂಗಸಭೆಯಲ್ಲಿ ಭಾಗವಹಿಸಲಿದ್ದಾರೆ.

Linkup