ಸೆ.4ರಂದು ಬಸವರಾಜ ಬೊಮ್ಮಾಯಿ ನೇತೃತ್ವದ ಸಚಿವ ಸಂಪುಟ ಸಭೆ

ಖಾತೆ ಹಂಚಿಕೆ ಬಳಿಕ ಎದುರಾಗಿದ್ದ ಎಲ್ಲಾ ಭಿನ್ನಮತಗಳನ್ನು ಶಮನಗೊಳಿಸರುವ ಸಿಎಂ ಬಸವರಾಜ ಬೊಮ್ಮಾಯಿಯವರು ಶನಿವಾರ (ಸೆಪ್ಟೆಂಬರ್ 4) ಸಚಿವ ಸಂಪುಟ ಸಭೆ ನಡೆಸುತ್ತಿದ್ದು, ಸಭೆಯಲ್ಲಿ ಈ ಹಿಂದೆ ಅಸಮಾಧಾನಗೊಂಡಿದ್ದ ಸಚಿವ ಆನಂದ್ ಸಿಂಗ್ ಅವರೂ ಕೂಡ ಸಭೆಯಲ್ಲಿ ಭಾಗಿಯಾಗುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ. 

Linkup