ಸಿಎಂ ಆದ ಕೂಡಲೆ ದೇವೇಗೌಡರ ಭೇಟಿ ಅಗತ್ಯವೇನಿತ್ತು, ಹೊಂದಾಣಿಕೆ ರಾಜಕೀಯ ಬೇಡ: ಶಾಸಕ ಪ್ರೀತಂ ಗೌಡ ಅಸಮಾಧಾನ

ಹೊಂದಾಣಿಕೆ ರಾಜಕೀಯ ಮಾಡಿಕೊಂಡು ಕುಳಿತರೆ ಪಕ್ಷದ ಶಾಸಕರು, ಕಾರ್ಯಕರ್ತರಿಗೆ ಏನು ಸಂದೇಶ ನೀಡಲು ಹೊರಟಿದ್ದೀರಿ ಎಂದು ತಮ್ಮ ಅಸಮಾಧಾನವನ್ನು ಶಾಸಕ ಪ್ರೀತಂ ಗೌಡ ಸಿಎಂ ಬೊಮ್ಮಾಯಿಯವರು ದೇವೇಗೌಡರ ಮನೆಗೆ ಭೇಟಿ ನೀಡಿದ ಸಂದರ್ಭವನ್ನು ಪ್ರಸ್ತಾಪಿಸುವ ಮೂಲಕ ಹೊರಹಾಕಿದ್ದಾರೆ.