ಸಿಎಂ ದೆಹಲಿ ಭೇಟಿ: ಸಚಿವಾಕಾಂಕ್ಷಿಗಳಲ್ಲಿ ಗರಿಗೆದರಿದ ಕನಸು; ವಿಜಯೇಂದ್ರಗೆ ಸಿಗುವುದೇ ಅವಕಾಶ?

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸೋಮವಾರ ದೆಹಲಿಗೆ ತೆರಳಲು ನಿರ್ಧರಿಸಿದ್ದಾರೆ. ಇದರ ಬೆನ್ನಲ್ಲೇ ಸಚಿವಾಕಾಂಕ್ಷಿಗಳಲ್ಲಿ ಸಂಪುಟ ಸೇರುವ ಆಸೆ ಗರಿಗೆದರಿದ್ದು, ಮತ್ತೆ ತೆರೆ ಮರೆಯಲ್ಲಿ ಲಾಬಿ ಆರಂಭಿಸಿದ್ದಾರೆ.

Linkup