ಸಿಎಂಗೆ ನೀಡಿದ ಪತ್ರದಲ್ಲಿ ಸಚಿವ ಸ್ಥಾನದ ಬೇಡಿಕೆ ಇಟ್ಟಿಲ್ಲ: ಶಾಸಕ ಎಸ್ಎ.ರಾಮದಾಸ್
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ನೀಡಿದ ಪತ್ರದಲ್ಲಿ ಸಚಿವ ಸ್ಥಾನ ಕೈತಪ್ಪಿದ್ದರ ಅಥವಾ ಸಚಿವ ಸ್ಥಾನಕ್ಕೆ ಬೇಡಿಕೆ ಇಟ್ಟಿರುವುದರ ಕುರಿತು ಯಾವುದೇ ಮಾತುಗಳನ್ನೂ ಆಡಿಲ್ಲ ಎಂದು ಶಾಸಕ ಎಸ್ಎ ರಾಮದಾಸ್ ಅವರು ಸ್ಪಷ್ಟಪಡಿಸಿದ್ದಾರೆ.
