'ಸ್ಕ್ರಿಪ್ಟ್ ಚಿಂದಿಯಾಗಿದೆ... ಇನ್ ಮ್ಯಾಲಿಂದ ಫುಲ್ ಗುದ್ದಾಮ್ ಗುದ್ದಿ..'; ರೀ- ಎಂಟ್ರಿ ಬಗ್ಗೆ ನಟಿ ರಮ್ಯಾ ಸಖತ್ ಎಕ್ಸೈಟ್

ನಟಿ ರಮ್ಯಾ ಅವರು ಸ್ಯಾಂಡಲ್‌ವುಡ್‌ಗೆ 'ಉತ್ತರಕಾಂಡ' ಸಿನಿಮಾದ ಮೂಲಕ ಗ್ರ್ಯಾಂಡ್ ರೀ ಎಂಟ್ರಿ ನೀಡಲು ಸಜ್ಜಾಗಿದ್ದಾರೆ. ಈ ಸಿನಿಮಾಗೆ ಧನಂಜಯ ಹೀರೋ. ಈ ಹಿಂದೆ 'ರತ್ನನ್ ಪ್ರಪಂಚ' ಸಿನಿಮಾ ಮಾಡಿದ್ದ ತಂಡವೇ 'ಉತ್ತರಕಾಂಡ' ಸಿನಿಮಾವನ್ನು ಕೈಗೆತ್ತಿಕೊಂಡಿದೆ. ಚಿತ್ರದ ಬಗ್ಗೆ ರಮ್ಯಾ ನೀಡಿರುವ ಪ್ರತಿಕ್ರಿಯೆ ಇಲ್ಲಿದೆ.