‘ಸಂಕಷ್ಟದಲ್ಲಿದ್ದೇವೆ ಸಹಾಯ ಮಾಡಿ...’: ಕೊನೆಗೂ ವಿಶ್ವದ ಮುಂದೆ ಅಂಗಲಾಚಿದ ತಾಲಿಬಾನಿ ನಾಯಕರು

ಪ್ರಜಾಸತ್ತಾತ್ಮಕ ಸರ್ಕಾರವನ್ನು ಉರುಳಿಸಿ ಆಕ್ರಮಣಕಾರಿಯಾಗಿ ಆಡಳಿತಕ್ಕೇರಿದ್ದ ತಾಲಿಬಾನ್ ನಾಯಕರು ಇದೀಗ ಆಡಳಿತ ಬಿಕ್ಕಟ್ಟಿಗೆ ಸಿಲುಕಿದ್ದು ತಮಗೆ ನೆರವು ನೀಡುವಂತೆ ವಿಶ್ವದ ರಾಷ್ಟ್ರಗಳಿಗೆ ಮನವಿ ಮಾಡಿದ್ದಾರೆ. ಆ ವಿಡಿಯೊವನ್ನು ಸರ್ಕಾರಿ ಸ್ವಾಮ್ಯದ ಮಾಧ್ಯಮ ಸಂಸ್ಥೆ ‘ಆರ್‌ಟಿಎ’ ಪ್ರಸಾರ ಮಾಡಿದೆ.

Linkup