ಸಿಂಗಾಪುರ್ ಓಪನ್ ಬ್ಯಾಡ್ಮಿಂಟನ್ ಟೂರ್ನಿ: ಅಂತಿಮ ಪ್ರಶಸ್ತಿ ಸುತ್ತಿಗೆ ಪಿ ವಿ ಸಿಂಧು ಲಗ್ಗೆ

ಇಲ್ಲಿ ನಡೆದ ಮಹಿಳೆಯರ ಸಿಂಗಲ್ಸ್ ಸಿಂಗಾಪುರ ಓಪನ್ ಬ್ಯಾಡ್ಮಿಂಟನ್ ಟೂರ್ನಿಯ ಸೆಮಿಫೈನಲ್‌ನಲ್ಲಿ ಭಾರತದ ಶಟ್ಲರ್ ಪಿವಿ ಸಿಂಧು ಜಪಾನಿನ ಕೆಳ ಶ್ರೇಯಾಂಕದ ಸೈನಾ ಕವಾಕಮಿ ಅವರನ್ನು ಸೋಲಿಸುವ ಮೂಲಕ ಪ್ರಶಸ್ತಿ ಸುತ್ತಿಗೆ ಲಗ್ಗೆ ಇಟ್ಟಿದ್ದಾರೆ.