ಸಚಿವ ಸ್ಥಾನ ದೊರಕದ್ದಕ್ಕೆ ಬೇಸರ: ಸರ್ಕಾರದ ಮೇಲೆ ಒತ್ತಡ ಹೇರಲು ಮುಂದಾದ ರಮೇಶ್ ಜಾರಕಿಹೊಳಿ

ಸಚಿವ ಸ್ಥಾನ ಸಿಗದ್ದಕ್ಕೆ ಬೇಸರಗೊಂಡಿರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿಯವರು, ಇದೀಗ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಸರ್ಕಾರದ ಮೇಲೆ ಒತ್ತಡ ಹೇರಲು ನಿರ್ಧರಿಸಿದ್ದಾರೆಂದು ತಿಳಿದುಬಂದಿದೆ. 

Linkup