ಸಚಿವಾಕಾಂಕ್ಷಿಗಳಿಗೆ ನಿರಾಸೆ; ಮುಂದಿನ ಸೂಚನೆ ತನಕ ಸಂಪುಟ ವಿಸ್ತರಣೆ ಬೇಡ; ಸಿಎಂ ಗೆ ಅಮಿತ್‌ ಶಾ

ಸಚಿವ ಹುದ್ದೆ, ನಿಗಮ ಮಂಡಳಿ, ಪ್ರಾಧಿಕಾರಗಳ ಹುದ್ದೆಗಳ ಆಕಾಂಕ್ಷಿಗಳ ಒತ್ತಡದಿಂದ ಪಾರಾಗಲು ಮುಖ್ಯಮಂತ್ರಿ ಬಸವರಾಜ ಎಸ್‌ ಬೊಮ್ಮಾಯಿ ಅವರ ದೆಹಲಿ ಯಾತ್ರೆ ಫಲ ನೀಡಿಲ್ಲ. ನೀವು ಸಚಿವ ಸಂಪುಟ ವಿಸ್ತರಣೆಗಾಗಿ ಮುಂದಿನ ಸೂಚನೆ ತನಕ ಕಾಯಬೇಕು ಎಂದು ಅಮಿತ್‌ ಶಾ ತಿಳಿಸಿದ್ದಾರೆ ಎನ್ನಲಾಗಿದೆ.

Linkup