ಸತೀಶ್ ರೆಡ್ಡಿ ವಿಧಾನಸಭೆಯ ಸರ್ಕಾರಿ ಮುಖ್ಯ ಸಚೇತಕರಾಗಿ ನೇಮಕ

ಬೊಮ್ಮನಹಳ್ಳಿ ಬಿಜೆಪಿ ಶಾಸಕ ಎಂ. ಸತೀಶ್ ರೆಡ್ಡಿ ಅವರನ್ನು ವಿಧಾನಸಭೆಯ ಸರ್ಕಾರಿ ಮುಖ್ಯ ಸಚೇತಕರನ್ನಾಗಿ ನೇಮಕ ಮಾಡಲಾಗಿದೆ. ಕಾರ್ಕಳ ಶಾಸಕ ಸುನೀಲ್ ಕುಮಾರ್ ಅವರಿಗೆ ಸಚಿವ ಸ್ಥಾನ ಸಿಕ್ಕಿದ್ದರಿಂದ ಅವರಿಗಿದ್ದ ವಿಧಾನಸಭೆ ಮುಖ್ಯ ಸಚೇತಕ ಸ್ಥಾನ ತೆರವಾಗಿತ್ತು.