ಸಿಂದಗಿ-ಹಾನಗಲ್ ಉಪಚುನಾವಣೆಗೆ ಅಭ್ಯರ್ಥಿಗಳ ಶಿಫಾರಸು: ರೇವತಿ ಉದಾಸಿ ಪರ ಬೊಮ್ಮಾಯಿ-ಬಿಎಸ್ ವೈ ಒಲವು!

ಅಕ್ಟೋಬರ್ 30 ರಂದು ನಡೆಯುವ ಸಿಂದಗಿ-ಹಾನಗಲ್ ಉಪಚುನಾವಣೆಗೆ ಅಭ್ಯರ್ಥಿಗಳ ಪಟ್ಟಿಯನ್ನು ಕೇಂದ್ರ ನಾಯಕರಿಗೆ ರವಾನಿಸಲು ಬಿಜೆಪಿ ಕೋರ್ ಕಮಿಟಿ ಸಭೆ ಭಾನುವಾರ ನಗರದ ಜೆಪಿ ಭವನದಲ್ಲಿ ನಡೆಯಿತು.

Linkup