ಸಿದ್ದರಾಮಯ್ಯ 10 ವರ್ಷ ಸಿಎಂ ಆಗಲಿ ಎಂದ ಬಿಜೆಪಿ ಶಾಸಕ!, ವಿಡಿಯೋ ವೈರಲ್

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 10 ವರ್ಷ ಮುಖ್ಯಮಂತ್ರಿ ಆಗಲಿ ಎಂದು ರಾಯಚೂರು ಬಿಜೆಪಿ ಶಾಸಕ ಡಾ. ಶಿವರಾಜ್ ಪಾಟೀಲ್ ಅವರು ಗರುವಾರ ಹೇಳಿದ್ದು, ಅವರ ಹೇಳಿಕೆಯ ವಿಡಿಯೋ ವೈರಲ್ ಆಗಿದೆ. ರಾಯಚೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 10 ವರ್ಷ ಮುಖ್ಯಮಂತ್ರಿ ಆಗಲಿ ಎಂದು ರಾಯಚೂರು ಬಿಜೆಪಿ ಶಾಸಕ ಡಾ. ಶಿವರಾಜ್ ಪಾಟೀಲ್ ಅವರು ಗರುವಾರ ಹೇಳಿದ್ದು, ಅವರ ಹೇಳಿಕೆಯ ವಿಡಿಯೋ ವೈರಲ್ ಆಗಿದೆ. ಇಂದು ನಗರದಲ್ಲಿ ನಡೆದ ಕನಕದಾಸ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಶಿವರಾಜ್ ಪಾಟೀಲ್ ಅವರು, ಈ ಹಿಂದೆ ದೇವರಾಜ ಅರಸು 8 ವರ್ಷ ಮುಖ್ಯಮಂತ್ರಿ ಆಗಿದ್ದರು. ನಿಮ್ಮೆಲ್ಲರ ಆರ್ಶೀವಾದಿಂದ ಸಿದ್ದರಾಮಯ್ಯ ಅವರು 10 ವರ್ಷ ಮುಖ್ಯಮಂತ್ರಿ ಆಗಲಿ ಎಂದಿದ್ದಾರೆ. ಇದನ್ನು ಓದಿ: ಮುಂದಿನ 5 ವರ್ಷ ನಾನೇ ಸಿಎಂ ಹೇಳಿಕೆ: ಸಿದ್ದರಾಮಯ್ಯ ಯೂಟರ್ನ್​ ಸಿದ್ದರಾಮಯ್ಯ ಅವರು ಹತ್ತು ವರ್ಷಗಳ ಕಾಲ ರಾಜ್ಯವಾಳಲಿ. ಅವರು ಮುಖ್ಯಮಂತ್ರಿಯಾಗಿರುವವರೆಗೆ ಕುರುಬ ಸಮಾಜಕ್ಕೆ ಯಾವುದೇ ಸಮಸ್ಯೆಯಿಲ್ಲ ಎಂದು ಬಿಜೆಪಿ ಶಾಸಕ ಹೇಳಿದ್ದಾರೆ.

ಸಿದ್ದರಾಮಯ್ಯ 10 ವರ್ಷ ಸಿಎಂ ಆಗಲಿ ಎಂದ ಬಿಜೆಪಿ ಶಾಸಕ!, ವಿಡಿಯೋ ವೈರಲ್
Linkup
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 10 ವರ್ಷ ಮುಖ್ಯಮಂತ್ರಿ ಆಗಲಿ ಎಂದು ರಾಯಚೂರು ಬಿಜೆಪಿ ಶಾಸಕ ಡಾ. ಶಿವರಾಜ್ ಪಾಟೀಲ್ ಅವರು ಗರುವಾರ ಹೇಳಿದ್ದು, ಅವರ ಹೇಳಿಕೆಯ ವಿಡಿಯೋ ವೈರಲ್ ಆಗಿದೆ. ರಾಯಚೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 10 ವರ್ಷ ಮುಖ್ಯಮಂತ್ರಿ ಆಗಲಿ ಎಂದು ರಾಯಚೂರು ಬಿಜೆಪಿ ಶಾಸಕ ಡಾ. ಶಿವರಾಜ್ ಪಾಟೀಲ್ ಅವರು ಗರುವಾರ ಹೇಳಿದ್ದು, ಅವರ ಹೇಳಿಕೆಯ ವಿಡಿಯೋ ವೈರಲ್ ಆಗಿದೆ. ಇಂದು ನಗರದಲ್ಲಿ ನಡೆದ ಕನಕದಾಸ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಶಿವರಾಜ್ ಪಾಟೀಲ್ ಅವರು, ಈ ಹಿಂದೆ ದೇವರಾಜ ಅರಸು 8 ವರ್ಷ ಮುಖ್ಯಮಂತ್ರಿ ಆಗಿದ್ದರು. ನಿಮ್ಮೆಲ್ಲರ ಆರ್ಶೀವಾದಿಂದ ಸಿದ್ದರಾಮಯ್ಯ ಅವರು 10 ವರ್ಷ ಮುಖ್ಯಮಂತ್ರಿ ಆಗಲಿ ಎಂದಿದ್ದಾರೆ. ಇದನ್ನು ಓದಿ: ಮುಂದಿನ 5 ವರ್ಷ ನಾನೇ ಸಿಎಂ ಹೇಳಿಕೆ: ಸಿದ್ದರಾಮಯ್ಯ ಯೂಟರ್ನ್​ ಸಿದ್ದರಾಮಯ್ಯ ಅವರು ಹತ್ತು ವರ್ಷಗಳ ಕಾಲ ರಾಜ್ಯವಾಳಲಿ. ಅವರು ಮುಖ್ಯಮಂತ್ರಿಯಾಗಿರುವವರೆಗೆ ಕುರುಬ ಸಮಾಜಕ್ಕೆ ಯಾವುದೇ ಸಮಸ್ಯೆಯಿಲ್ಲ ಎಂದು ಬಿಜೆಪಿ ಶಾಸಕ ಹೇಳಿದ್ದಾರೆ. ಸಿದ್ದರಾಮಯ್ಯ 10 ವರ್ಷ ಸಿಎಂ ಆಗಲಿ ಎಂದ ಬಿಜೆಪಿ ಶಾಸಕ!, ವಿಡಿಯೋ ವೈರಲ್