ಸಿದ್ದರಾಮಯ್ಯನವರೇ, ನಿಮ್ಮದು ಹಗಲುವೇಷವೋ, ಛದ್ಮ ವೇಷವೋ? ಬಿಜೆಪಿ ಟೀಕೆ

ಧರ್ಮ ಹಾಗೂ ಜಾತಿ ಕುರಿತಂತೆ ಸಿದ್ದರಾಮಯ್ಯ ಅವರ ಇತ್ತೀಚಿನ ಹೇಳಿಕೆಗಳನ್ನು ಬಿಜೆಪಿ ತೀವ್ರವಾಗಿ ಟೀಕಿಸಿದೆ. ಸಿದ್ದರಾಮಯ್ಯನವರೇ, ನಿಮ್ಮದು ಹಗಲುವೇಷವೋ, ಛದ್ಮ ವೇಷವೋ? ಎಂದು ಬಿಜೆಪಿ ಟ್ವೀಟರ್ ನಲ್ಲಿ ಪ್ರಶ್ನಿಸಿದೆ.

Linkup