ಸೋನಿಯಾ ಕರೆ: ಅ.5ಕ್ಕೆ ದೆಹಲಿಗೆ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಭೇಟಿ

ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಕರೆಯ ಮೇರೆಗೆ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಅಕ್ಟೋಬರ್ 5 ರಂದು ದೆಹಲಿಗೆ ತೆರಳಲಿದ್ದಾರೆಂದು ತಿಳಿದುಬಂದಿದೆ. 

Linkup