'ಸ್ನೇಹಿತೆ ಬಾಬರಾ ಇಂಡಿಯನ್ ಎಜೆಂಟ್' ಎಂದ ವಜ್ರದ ವ್ಯಾಪಾರಿ; ಚೋಕ್ಸಿ ಹಕ್ಕುಗಳನ್ನು ಗೌರವಿಸಲಾಗುವುದು: ಡೊಮಿನಿಕಾ ಪಿಎಂ
ವಜ್ರದ ವ್ಯಾಪಾರಿ ಮೆಹುಲ್ ಚೋಕ್ಸಿಯ ಭಾರತೀಯ ನಾಗರಿಕ ಹಕ್ಕುಗಳನ್ನು ಗೌರವಿಸಲಾಗುವುದು, ಮುಂದಿನ ಕ್ರಮಗಳ ಬಗ್ಗೆ ನ್ಯಾಯಾಲಯ ನಿರ್ಧರಿಸಲಿದೆ ಎಂದು ಡೊಮಿನಿಕಾದ ಪ್ರಧಾನಿ ರೂಸ್ ವೆಲ್ಟ್ ಸ್ಕೆರಿಟ್ ಹೇಳಿದ್ದಾರೆ.
!['ಸ್ನೇಹಿತೆ ಬಾಬರಾ ಇಂಡಿಯನ್ ಎಜೆಂಟ್' ಎಂದ ವಜ್ರದ ವ್ಯಾಪಾರಿ; ಚೋಕ್ಸಿ ಹಕ್ಕುಗಳನ್ನು ಗೌರವಿಸಲಾಗುವುದು: ಡೊಮಿನಿಕಾ ಪಿಎಂ](https://media.kannadaprabha.com/uploads/user/imagelibrary/2021/6/8/original/Mehul_Choksi.jpg)