ಸ್ನೇಹಿತರಿಂದಲೇ ಲೈಂಗಿಕ ದೌರ್ಜನ್ಯಕ್ಕೆ ತುತ್ತಾಗಿದ್ದ 10 ವರ್ಷದ ಬಾಲಕ ಸಾವು
Sexual Assault on Boy: ದಿಲ್ಲಿಯಲ್ಲಿ ಕಳೆದ ತಿಂಗಳು ತನ್ನ ಸ್ನೇಹಿತರಿಂದಲೇ ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿ, ಹಲ್ಲೆಯಿಂದ ಗಂಭೀರ ಗಾಯಗೊಂಡಿದ್ದ 10 ವರ್ಷದ ಬಾಲಕ ಚಿಕಿತ್ಸೆಗೆ ಸ್ಪಂದಿಸದೆ ಆಸ್ಪತ್ರೆಯಲ್ಲಿಯೇ ಅಸುನೀಗಿದ್ದಾನೆ.
